« Continue Reading 1 ಕೊರಿಂಥದವರಿಗೆ 5:11 in the Bible

1 ಕೊರಿಂಥದವರಿಗೆ 5:11

  11  ಆದರೆ ಕ್ರಿಸ್ತನಲ್ಲಿ ತನ್ನನ್ನು ಸಹೋದರನೆಂದು ಹೇಳಿಕೊಳ್ಳುವವನು ಲೈಂಗಿಕ ಪಾಪ ಮಾಡುವವನಾಗಿದ್ದರೆ, ಸ್ವಾರ್ಥಿಯಾಗಿದ್ದರೆ, ವಿಗ್ರಹಗಳನ್ನು ಪೂಜಿಸುವವನಾಗಿದ್ದರೆ, ಜನರಿಗೆ ಕೆಟ್ಟ ಮಾತುಗಳನ್ನಾಡುವವನಾಗಿದ್ದರೆ, ಮದ್ಯಪಾನ ಮಾಡಿ ಮತ್ತನಾಗುವವನಾಗಿದ್ದರೆ, ಜನರಿಗೆ ಮೋಸ ಮಾಡುವವನಾಗಿದ್ದರೆ, ಅವನ ಸಹವಾಸ ಮಾಡಬಾರದು; ಅವನೊಂದಿಗೆ ಊಟವನ್ನು ಸಹ ಮಾಡಬಾರದು.

Get the App!

Download the FREE Bible.is app for your iPhone, iPad, or Android device.

View in the
App Store