2 ಕೊರಿಂಥದವರಿಗ 12:14

14ಈಗ ನಿಮ್ಮನ್ನು ಮೂರನೆ ಸಲ ಸಂದರ್ಶಿಸಲು ಸಿದ್ಧನಾಗಿದ್ದೇನೆ, ಆದರೆ ನಾನು ನಿಮಗೆ ಭಾರವಾಗಿರುವುದಿಲ್ಲ. ನಿಮ್ಮ ಸ್ವತ್ತುಗಳಲ್ಲಿ ಯಾವುದೂ ನನಗೆ ಬೇಕಾಗಿಲ್ಲ. ನನಗೆ ಬೇಕಾಗಿರುವುದು ನೀವೇ. ಮಕ್ಕಳು ತಂದೆತಾಯಿಗಳಿಗೋಸ್ಕರ ಹಣವನ್ನು ಉಳಿಸಿ ಕೊಡಬೇಕಾಗಿಲ್ಲ. ತಂದೆತಾಯಿಗಳು ಹಣವನ್ನು ಉಳಿಸಿ ಮಕ್ಕಳಿಗೆ ಕೊಡಬೇಕು.

Share this Verse:

FREE!

One App.
1220 Languages.

Learn More