ಅಪೊಸ್ತಲರ ಕಾರ್ಯಗಳು 25:10
10 ಪೌಲನು, “ಈಗ ನಾನು ಸೀಸರನ ನ್ಯಾಯಾಸ್ಥಾನದ ಮುಂದೆ ನಿಂತಿದ್ದೇನೆ. ನನಗೆ ತೀರ್ಪಾಗಬೇಕಾದದ್ದು ಇಲ್ಲಿಯೇ! ನಾನು ಯೆಹೂದ್ಯರಿಗೆ ಯಾವ ಅಪರಾಧವನ್ನೂ ಮಾಡಿಲ್ಲ. ಇದು ಸತ್ಯವೆಂದು ನಿನಗೆ ಗೊತ್ತಿದೆ. ನಾನು ಅಪರಾಧಿಯಾಗಿದ್ದು ಧರ್ಮಶಾಸ್ತ್ರವು ನನಗೆ ಮರಣದಂಡನೆ ವಿಧಿಸಿದರೆ, ನಾನು ಆ ತೀರ್ಪನ್ನು ಒಪ್ಪಿಕೊಳ್ಳುತ್ತೇನೆ. ಆದರೆ ಇವರ ದೋಷಾರೋಪಣೆಗಳು ಸತ್ಯವಾಗಿಲ್ಲದಿದ್ದರೆ, ನನ್ನನ್ನು ಇವರ ಕೈಗೆ ಒಪ್ಪಿಸಲು ಯಾರಿಗೂ ಸಾಧ್ಯವಿಲ್ಲ! ನನ್ನ ವಿಷಯವನ್ನು ಸೀಸರನೇ ಪರಿಶೀಲಿಸಲಿ!” ಎಂದನು.
ಕನ್ನಡ - Easy-to-Read Version Bible
brought to you by
© 1997/2004 World Bible Translation Center
Get the App!
Download the FREE Bible.is app for your iPhone, iPad, or Android device.
View in theApp Store