« Continue Reading ಅಪೊಸ್ತಲರ ಕಾರ್ಯಗಳು 25:26 in the Bible

ಅಪೊಸ್ತಲರ ಕಾರ್ಯಗಳು 25:26

  26  ಆದರೆ ಇವನ ವಿಷಯದಲ್ಲಿ ಸೀಸರನಿಗೆ ಬರೆಯಲು ನಿರ್ದಿಷ್ಟವಾದ ಅಪರಾಧವೇನೂ ನನಗೆ ತೋರುತ್ತಿಲ್ಲ. ಆದ್ದರಿಂದ ನಾನು ಇವನನ್ನು ನಿಮ್ಮೆಲ್ಲರ ಮುಂದೆಯೂ ವಿಶೇಷವಾಗಿ ರಾಜನಾದ ಅಗ್ರಿಪ್ಪನ ಮುಂದೆಯೂ ತಂದಿದ್ದೇನೆ. ಆದ್ದರಿಂದ ನೀವು ಇವನನ್ನು ಪ್ರಶ್ನಿಸಿ ಇವನ ಬಗ್ಗೆ ಸೀಸರನಿಗೆ ಬರೆಯಲು ಏನಾದರೂ ವಿಷಯವುನ್ನು ಕೊಡಬಲ್ಲಿರೆಂದು ನಿರೀಕ್ಷಿಸುತ್ತೇನೆ.

Get the App!

Download the FREE Bible.is app for your iPhone, iPad, or Android device.

View in the
App Store