ಇಬ್ರಿಯರಿಗೆ 9:14

14ಆದ್ದರಿಂದ ಆತನ ರಕ್ತವು ಖಚಿತವಾಗಿ ಅದಕ್ಕಿಂತಲೂ ಹೆಚ್ಚಿನದನ್ನು ಸಾಧಿಸುತ್ತದೆ. ಆತನು ನಿತ್ಯಾತ್ಮನ ಮೂಲಕ ತನ್ನನ್ನು ತಾನೇ ದೇವರಿಗೆ ನಿಷ್ಕಳಂಕವಾದ ಯಜ್ಞವನ್ನಾಗಿ ಅರ್ಪಿಸಿಕೊಂಡನು. ಆತನ ರಕ್ತವು ನಮ್ಮನ್ನು ನಮ್ಮ ಕೆಟ್ಟಕಾರ್ಯಗಳಿಂದ ಪರಿಪೂರ್ಣವಾಗಿ ಬಿಡಿಸಿ ನಾವು ಜೀವಸ್ವರೂಪನಾದ ದೇವರನ್ನು ಆರಾಧಿಸಲು ಸಾಧ್ಯವಾಗುವಂತೆ ನಮ್ಮ ಹೃದಯವನ್ನೂ ಪರಿಶುದ್ಧಗೊಳಿಸುತ್ತದೆ.

Share this Verse:

FREE!

One App.
1551 Languages.

Learn More