« Continue Reading ಇಬ್ರಿಯರಿಗೆ 9:24 in the Bible

ಇಬ್ರಿಯರಿಗೆ 9:24

  24  ಕ್ರಿಸ್ತನು ಮಹಾ ಪವಿತ್ರಸ್ಥಳದೊಳಕ್ಕೆ ಹೋದನು. ಆದರೆ ಆತನು ಮಾನವನಿರ್ಮಿತವಾದ ಮಹಾಪವಿತ್ರಸ್ಥಳಕ್ಕೆ ಹೋಗಲಿಲ್ಲ. ಈ ಮಹಾಪವಿತ್ರಸ್ಥಳವು ನಿಜವಾದದ್ದರ ಪ್ರತಿರೂಪ ಮಾತ್ರವಾಗಿದೆ. ಆತನು ಪರಲೋಕಕ್ಕೆ ಹೋದನು; ನಮಗೆ ಸಹಾಯ ಮಾಡುವುದಕ್ಕೋಸ್ಕರ ಈಗ ದೇವರ ಸನ್ನಿಧಿಯಲ್ಲಿದ್ದಾನೆ.

Get the App!

Download the FREE Bible.is app for your iPhone, iPad, or Android device.

View in the
App Store