« Continue Reading ಇಬ್ರಿಯರಿಗೆ 9:9 in the Bible

ಇಬ್ರಿಯರಿಗೆ 9:9

  9  ಈ ದಿನ ನಮಗೆ ಇದೊಂದು ಉದಾಹರಣೆಯಾಗಿದೆ. ದೇವರಿಗೆ ಅರ್ಪಿಸಲ್ಪಡುತ್ತಿದ್ದ ಕಾಣಿಕೆಗಳಿಗಾಗಲಿ ಯಜ್ಞಗಳಿಗಾಗಲಿ ದೇವಾರಾಧನೆ ಮಾಡುವ ವ್ಯಕ್ತಿಯನ್ನು ಪರಿಪೂರ್ಣನನ್ನಾಗಿ ಮಾಡಲು ಸಾಧ್ಯವಿರಲಿಲ್ಲ ಎಂಬುದನ್ನು ಇದು ತೋರ್ಪಡಿಸುತ್ತದೆ. ಆ ವ್ಯಕ್ತಿಯ ಹೃದಯವನ್ನು ಪರಿಶುದ್ಧಗೊಳಿಸಲು ಆ ಯಜ್ಞಗಳಿಗೆ ಸಾಧ್ಯವಿರಲಿಲ್ಲ.

Get the App!

Download the FREE Bible.is app for your iPhone, iPad, or Android device.

View in the
App Store