ಯಾಕೋಬನು 1:25

25ಜನರನ್ನು ಬಿಡುಗಡೆ ಮಾಡುವ ದೇವರ ಪರಿಪೂರ್ಣ ನಿಯಮವನ್ನು ಎಚ್ಚರಿಕೆಯಿಂದ ಅಭ್ಯಾಸ ಮಾಡುವವನು ನಿಜವಾಗಿಯೂ ಸಂತೋಷಭರಿತನಾಗಿದ್ದಾನೆ. ಅವನು ಅದನ್ನು ಅಭ್ಯಾಸ ಮಾಡುತ್ತಲೇ ಇರುತ್ತಾನೆ. ಅವನು ದೇವರ ವಾಕ್ಯವನ್ನು ಕೇಳುತ್ತಾನೆ ಮತ್ತು ತಾನು ಕೇಳಿದ್ದನ್ನು ಮರೆತುಬಿಡುವುದಿಲ್ಲ. ಅವನು ದೇವರ ವಾಕ್ಯಕ್ಕೆ ವಿಧೇಯನಾಗಿರುತ್ತಾನೆ. ಆದ್ದರಿಂದಲೇ ಅವನು ಸಂತೋಷಭರಿತನಾಗಿರುತ್ತಾನೆ.

Share this Verse:

FREE!

One App.
1257 Languages.

Learn More