« Continue Reading ಯೋಹಾನ 12:6 in the Bible

ಯೋಹಾನ 12:6

  6  ಆದರೆ ಯೂದನಿಗೆ ಬಡವರ ಬಗ್ಗೆ ನಿಜವಾಗಿಯೂ ಚಿಂತೆಯಿರಲಿಲ್ಲ. ಅವನು ಕಳ್ಳನಾಗಿದ್ದುದರಿಂದ ಹಾಗೆ ಹೇಳಿದನು. ಶಿಷ್ಯಸಮುದಾಯಕ್ಕೋಸ್ಕರವಿದ್ದ ಹಣದ ಪೆಟ್ಟಿಗೆಯು ಅವನ ವಶದಲ್ಲಿತ್ತು. ಅವನು ಆಗಾಗ್ಗೆ ಆ ಪೆಟ್ಟಿಗೆಯಿಂದ ಹಣವನ್ನು ಕದ್ದುಕೊಳ್ಳುತ್ತಿದ್ದನು.

Get the App!

Download the FREE Bible.is app for your iPhone, iPad, or Android device.

View in the
App Store