ಯೋಹಾನ 20:15

15ಯೇಸು ಆಕೆಯನ್ನು “ಅಮ್ಮಾ ಏಕೆ ಅಳುತ್ತಿರುವೆ? ನೀನು ಯಾರನ್ನು ಹುಡುಕುತ್ತಿರುವೆ?” ಎಂದು ಕೇಳಿದನು. ಇವನು ತೋಟವನ್ನು ನೋಡಿಕೊಳ್ಳುವವನಿರಬಹುದೆಂದು ಮರಿಯಳು ಯೋಚಿಸಿಕೊಂಡು ಅವನಿಗೆ, “ಅಯ್ಯಾ, ನೀನು ಯೇಸುವನ್ನು ತೆಗೆದುಕೊಂಡು ಹೋದೆಯಾ? ಆತನನ್ನು ಎಲ್ಲಿಟ್ಟಿರುವೆ, ನನಗೆ ಹೇಳು. ನಾನು ಹೋಗಿ ಆತನನ್ನು ತೆಗೆದು ಕೊಳ್ಳುತ್ತೇನೆ” ಎಂದು ಹೇಳಿದಳು.

Share this Verse:

FREE!

One App.
1220 Languages.

Learn More