ಯೋಹಾನ 20:26

26ಒಂದು ವಾರದ ನಂತರ ಶಿಷ್ಯರು ಮನೆಯೊಂದರಲ್ಲಿ ಒಟ್ಟಾಗಿ ಸೇರಿದ್ದರು. ತೋಮನು ಅವರೊಂದಿಗೆ ಇದ್ದನು. ಬಾಗಿಲುಗಳನ್ನು ಮುಚ್ಚಲಾಗಿತ್ತು. ಆಗ ಯೇಸು ಬಂದು ಅವರ ಮಧ್ಯದಲ್ಲಿ ನಿಂತುಕೊಂಡು ಅವರಿಗೆ, “ಶಾಂತಿಯು ನಿಮ್ಮೊಂದಿಗಿರಲಿ!” ಎಂದು ಹೇಳಿದನು.

Share this Verse:

FREE!

One App.
863 Languages.

Learn More