ಮತ್ತಾಯ 1:18

18ಯೇಸು ಕ್ರಿಸ್ತನ ತಾಯಿ ಮರಿಯಳು. ಯೇಸುವಿನ ಜನನ ಈ ರೀತಿ ಸಂಭವಿಸಿತು: ಮದುವೆಮಾಡಿಕೊಳ್ಳಲು ಯೋಸೇಫನಿಗೂ ಮರಿಯಳಿಗೂ ನಿಶ್ಚಿತಾರ್ಥವಾಗಿತ್ತು. ಆದರೆ ಮದುವೆಗೆ ಮೊದಲೇ ತಾನು ಗರ್ಭಿಣಿಯಾಗಿರುವುದು ಮರಿಯಳಿಗೆ ತಿಳಿದುಬಂತು. ಮರಿಯಳು ಪವಿತ್ರಾತ್ಮನ ಪ್ರಭಾವದಿಂದ ಗರ್ಭಿಣಿಯಾಗಿದ್ದಳು.

Share this Verse:

FREE!

One App.
859 Languages.

Learn More