ಮತ್ತಾಯ 1:20

20ಯೋಸೇಫನು ಹೀಗೆ ಆಲೋಚಿಸಿಕೊಂಡನಂತರ, ಪ್ರಭುವಿನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡನು. ಆ ದೂತನು, “ದಾವೀದನ ಮಗನಾದ ಯೋಸೇಫನೇ, ಮರಿಯಳನ್ನು ನಿನ್ನ ಹೆಂಡತಿಯಾಗಿ ಸ್ವೀಕರಿಸಲು ಭಯಪಡಬೇಡ. ಆಕೆ ಪವಿತ್ರಾತ್ಮನ ಪ್ರಭಾವದಿಂದ ಗರ್ಭಿಣಿಯಾಗಿದ್ದಾಳೆ.

Share this Verse:

FREE!

One App.
1599 Languages.

Learn More