ಮತ್ತಾಯ 23:16

16“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಜನರಿಗೆ ಮಾರ್ಗದರ್ಶನ ಮಾಡುತ್ತೀರಿ. ಆದರೆ ನೀವೇ ಕುರುಡರು. ಒಬ್ಬನು ದೇವಾಲಯದ ಹೆಸರಿನ ಮೇಲೆ ವಾಗ್ದಾನ ಮಾಡಿದರೆ ಅದಕ್ಕೇನೂ ಬೆಲೆಯಿಲ್ಲ ಎನ್ನುತ್ತೀರಿ. ಆದರೆ ಒಬ್ಬನು ದೇವಾಲಯದಲ್ಲಿರುವ ಚಿನ್ನದ ಮೇಲೆ ವಾಗ್ದಾನ ಮಾಡಿದರೆ, ಅವನು ಅದನ್ನು ಈಡೇರಿಸಬೇಕು ಎಂದು ಹೇಳುತ್ತೀರಿ!

Share this Verse:

FREE!

One App.
1221 Languages.

Learn More