ಮತ್ತಾಯ 5:22

22ಆದರೆ ನಾನು ನಿಮಗೆ ಹೇಳುವುದೇನೆಂದರೆ ಯಾರ ಮೇಲೂ ಕೋಪಗೊಳ್ಳಬೇಡಿ. ಪ್ರತಿಯೊಬ್ಬನೂ ನಿಮ್ಮ ಸಹೋದರ. ನೀವು ಬೇರೆಯವರ ಮೇಲೆ ಕೋಪಗೊಂಡರೆ ನ್ಯಾಯತೀರ್ಪಿಗೆ ಗುರಿಯಾಗುವಿರಿ. ನೀವು ಯಾರಿಗಾದರೂ ಕೆಟ್ಟ ಮಾತುಗಳನ್ನಾಡಿದರೆ, ಯೆಹೂದ್ಯರ ನ್ಯಾಯಸಭೆಯ ವಿಚಾರಣೆಗೆ ಗುರಿಯಾಗುವಿರಿ. ನೀವು ಯಾರನ್ನಾದರೂ ‘ಮೂರ್ಖ’ ಎಂದು ಕರೆದರೆ, ಅಗ್ನಿನರಕಕ್ಕೆ ಸೇರುವ ಅಪಾಯದಲ್ಲಿದ್ದೀರಿ.

Share this Verse:

FREE!

One App.
1594 Languages.

Learn More