« Continue Reading ಮತ್ತಾಯ 5:25 in the Bible

ಮತ್ತಾಯ 5:25

  25  “ನಿಮ್ಮ ವಿರೋಧಿಯು ನಿಮ್ಮನ್ನು ನ್ಯಾಯಾಲಯಕ್ಕೆ ಎಳೆದೊಯ್ಯುವಾಗ ಬೇಗನೆ ಅವನೊಂದಿಗೆ ಸ್ನೇಹಿತರಾಗಿ. ನೀವು ನ್ಯಾಯಾಲಯಕ್ಕೆ ಹೋಗುವ ಮೊದಲೇ ಇದನ್ನು ಮಾಡಬೇಕು. ನೀವು ಅವನ ಸ್ನೇಹಿತರಾಗದಿದ್ದರೆ, ಅವನು ನಿಮ್ಮನ್ನು ನ್ಯಾಯಾಧಿಪತಿಗೆ ಒಪ್ಪಿಸಬಹುದು. ನ್ಯಾಯಾಧಿಪತಿಯು ನಿಮ್ಮನ್ನು ಸೆರೆಮನೆಗೆ ಹಾಕಲು ಕಾವಲುಗಾರನಿಗೆ ಒಪ್ಪಿಸಬಹುದು.

Get the App!

Download the FREE Bible.is app for your iPhone, iPad, or Android device.

View in the
App Store