ಮತ್ತಾಯ 5:29

29ನಿನ್ನ ಬಲಗಣ್ಣು ನಿನ್ನನ್ನು ಪಾಪಕ್ಕೊಳಗಾಗುವಂತೆ ಮಾಡಿದರೆ, ಅದನ್ನು ಕಿತ್ತು ಬಿಸಾಡು. ನಿನ್ನ ಪೂರ್ಣಶರೀರವು ನರಕಕ್ಕೆ ಬೀಳುವುದಕ್ಕಿಂತ ನಿನ್ನ ಶರೀರದ ಒಂದು ಭಾಗವನ್ನು ಕಳೆದುಕೊಳ್ಳುವುದೇ ಮೇಲು.

Share this Verse:

FREE!

One App.
1550 Languages.

Learn More