ರೋಮ್‌ನಗರದವರಿಗೆ 11:24

24ಕಾಡುಕೊಂಬೆಯೊಂದು ಒಳ್ಳೆಯ ಮರದ ಕೊಂಬೆಯಾಗುವುದು ಸಹಜವಾದದ್ದಲ್ಲ. ಆದರೆ ಯೆಹೂದ್ಯರಲ್ಲದ ನೀವು ಕಾಡು ಆಲಿವ್ ಮರದಿಂದ ಕತ್ತರಿಸಲ್ಪಟ್ಟ ಕೊಂಬೆಯಾಗಿದ್ದು ಒಳ್ಳೆಯ ಆಲಿವ್ ಮರಕ್ಕೆ ಕಸಿಕಟ್ಟಲ್ಪಟ್ಟಿದ್ದೀರಿ. ಯೆಹೂದ್ಯರಾದರೋ ಒಳ್ಳೆಯ ಆಲಿವ್ ಮರದಲ್ಲಿ ಬೆಳೆದ ರೆಂಬೆಗಳು. ಆದ್ದರಿಂದ ಅವರು ತಮ್ಮ ಸ್ವಂತ ಮರಕ್ಕೆ ಮತ್ತೆ ಸೇರಿಸಲ್ಪಡಲು ಖಂಡಿತವಾಗಿಯೂ ಸಾಧ್ಯ.

Share this Verse:

FREE!

One App.
1002 Languages.

Learn More