« Continue Reading ರೋಮ್‌ನಗರದವರಿಗೆ 11:25 in the Bible

ರೋಮ್‌ನಗರದವರಿಗೆ 11:25

  25  ಸಹೋದರ ಸಹೋದರಿಯರೇ, ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳದಂತೆ ಇದುವರೆಗೆ ರಹಸ್ಯವಾಗಿದ್ದ ಸತ್ಯವನ್ನು ನಿಮಗೆ ತಿಳಿಸುತ್ತೇನೆ. ಅದೇನೆಂದರೆ: ಇಸ್ರೇಲಿನ ಜನರಲ್ಲಿ ಒಂದು ಪಾಲು ಮಂದಿ ಮೊಂಡರಾದರು. ಆದರೆ ಯೆಹೂದ್ಯರಲ್ಲದ ಜನರೆಲ್ಲರೂ ದೇವರ ಬಳಿಗೆ ಬಂದಾಗ ಅವರ ಮೊಂಡತನವು ಇಲ್ಲವಾಗುವುದು.

Get the App!

Download the FREE Bible.is app for your iPhone, iPad, or Android device.

View in the
App Store