ರೋಮ್‌ನಗರದವರಿಗೆ 4:12

12ಅಲ್ಲದೆ ಸುನ್ನತಿ ಮಾಡಿಸಿಕೊಂಡಿರುವ ಜನರಿಗೂ ಸಹ ಅಬ್ರಹಾಮನು ತಂದೆಯಾಗಿದ್ದಾನೆ. ಆದರೆ ಅವನನ್ನು ಅವರ ತಂದೆಯನ್ನಾಗಿ ಮಾಡುವಂಥದ್ದು ಅವರ ಸುನ್ನತಿಯಲ್ಲ. ನಮ್ಮ ತಂದೆಯಾದ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವ ಮೊದಲು ಹೊಂದಿದ್ದ ನಂಬಿಕೆಗನುಸಾರವಾಗಿ ಅವರು ಜೀವಿಸಿದರೆ ಮಾತ್ರ ಅವನು ಅವರ ತಂದೆಯಾಗಿದ್ದಾನೆ.

Share this Verse:

FREE!

One App.
1606 Languages.

Learn More