« Continue Reading ರೋಮ್‌ನಗರದವರಿಗೆ 4:16 in the Bible

ರೋಮ್‌ನಗರದವರಿಗೆ 4:16

  16  ಆದಕಾರಣ ಜನರು ನಂಬಿಕೆಯ ಮೂಲಕವಾಗಿ ದೇವರ ವಾಗ್ದಾನವನ್ನು ಹೊಂದಿಕೊಳ್ಳುವರು. ವಾಗ್ದಾನವು ಉಚಿತ ಕೊಡುಗೆಯಾಗಬೇಕೆಂತಲೇ ಹೀಗಾಯಿತು. ವಾಗ್ದಾನವು ಉಚಿತ ಕೊಡುಗೆಯಾಗಿದ್ದರೆ, ಅಬ್ರಹಾಮನ ಜನರೆಲ್ಲರೂ ಆ ವಾಗ್ದಾನವನ್ನು ಹೊಂದಿಕೊಳ್ಳುವರು. ಈ ವಾಗ್ದಾನವನ್ನು ಮೋಶೆಯ ಧರ್ಮಶಾಸ್ತ್ರಕ್ಕೆ ಅಧೀನರಾಗಿ ಜೀವಿಸುವ ಜನರಿಗೆ ಮಾತ್ರವಲ್ಲ, ಅಬ್ರಹಾಮನಂತೆ ನಂಬಿಕೆಯಲ್ಲಿ ಜೀವಿಸುವ ಎಲ್ಲರಿಗೂ ಕೊಡಲಾಗಿದೆ. ಅಬ್ರಹಾಮನು ನಮ್ಮೆಲ್ಲರಿಗೂ ತಂದೆಯಾಗಿದ್ದಾನೆ.

Get the App!

Download the FREE Bible.is app for your iPhone, iPad, or Android device.

View in the
App Store