ರೋಮ್‌ನಗರದವರಿಗೆ 4:19

19ಅಬ್ರಹಾಮನು ಸುಮಾರು ನೂರು ವರ್ಷದವನಾಗಿದ್ದರಿಂದ ಅವನ ದೇಹವು ದುರ್ಬಲವಾಗಿತ್ತು. ಆದಕಾರಣ ಅವನು ಮಕ್ಕಳನ್ನು ಪಡೆಯುವ ಸಾಧ್ಯತೆ ಇರಲಿಲ್ಲ. ಅಲ್ಲದೆ ಸಾರಳಿಗೂ ಮಕ್ಕಳಾಗುವ ಸಾಧ್ಯತೆ ಇರಲಿಲ್ಲ. ಅಬ್ರಹಾಮನು ಇದರ ಬಗ್ಗೆ ಆಲೋಚಿಸಿದನು. ಆದರೂ ದೇವರ ಮೇಲೆ ಅವನಿಗಿದ್ದ ನಂಬಿಕೆಯು ಬಲಹೀನವಾಗಲಿಲ್ಲ.

Share this Verse:

FREE!

One App.
1257 Languages.

Learn More