« Continue Reading ರೋಮ್‌ನಗರದವರಿಗೆ 4:5 in the Bible

ರೋಮ್‌ನಗರದವರಿಗೆ 4:5

  5  ಆದರೆ ಒಬ್ಬನು ತಾನು ಮಾಡುವ ಯಾವುದೇ ಕಾರ್ಯದ ಮೂಲಕವಾಗಲಿ ತನ್ನನ್ನು ನೀತಿವಂತನನ್ನಾಗಿ ಮಾಡಿಕೊಳ್ಳಲಾರನು. ಆದ್ದರಿಂದ ಆ ವ್ಯಕ್ತಿ ದೇವರಲ್ಲಿ ನಂಬಿಕೆ ಇಡಲೇಬೇಕು. ಆಗ ದೇವರು ಆ ವ್ಯಕ್ತಿಯ ನಂಬಿಕೆಯನ್ನು ಸ್ವೀಕರಿಸಿಕೊಂಡು ಅವನನ್ನು ನೀತಿವಂತನನ್ನಾಗಿ ಮಾಡುವನು. ದೇವರು ದುಷ್ಟರನ್ನು ಸಹ ನೀತಿವಂತರನ್ನಾಗಿ ಮಾಡುವನು.

Get the App!

Download the FREE Bible.is app for your iPhone, iPad, or Android device.

View in the
App Store